LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಒಳಮೀಸಲಾತಿ ಜಾರಿ ಬಳಿಕ 18 ಸಾವಿರ ಶಿಕ್ಷಕರ ನೇಮಕ : ಮಧು ಬಂಗಾರಪ್ಪ 

Advertisement
ಹಿರಿಯೂರು: ಒಳಮೀಸಲಾತಿ ಜಾರಿ ಬಳಿಕ 18 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹಿರಿಯೂರು ತಾಲೂಕಿನ ತಾಳಮಟ್ಟಿ ಗ್ರಾಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನಾನು ಶಿಕ್ಷಣ ಸಚಿವನಾಗುವ ಮೊದಲು 55-60 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದವು.

ಅದರಲ್ಲಿ 13 ಸಾವಿರ ಶಿಕ್ಷಕರ ಹುದ್ದೆ ಭರ್ತಿಯಾಗಿದೆ. ಪ್ರಸ್ತುತ ಒಳಮೀಸಲಾತಿ ಜಾರಿ ಆದೇಶ ಹೊರಬಂದ ಬಳಿಕ 18 ಸಾವಿರ ಶಿಕ್ಷಕರ ಹುದ್ದೆಗಳನ್ನು 3-4 ತಿಂಗಳ ಒಳಗೆ ಭರ್ತಿ ಮಾಡಲಾಗುವುದು ಎಂದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೆಲಸ ಕೇವಲ ಸರ್ಕಾರದ ಕೆಲಸವಾಗಬಾರದು. ಸಾರ್ವಜನಿಕರು, ಗ್ರಾಮಸ್ಥರು, ಶಾಲೆಯಲ್ಲಿ ಓದಿ ಉನ್ನತ ಹುದ್ದೆಯಲ್ಲಿರುವ ಹಳೆಯ ವಿದ್ಯಾರ್ಥಿಗಳು ಹಾಗೂ ಜನಪ್ರತಿನಿಧಿಗಳು ಕೈಜೋಡಿಸಬೇಕು. ಶಿಕ್ಷಣಕ್ಕೆ ಒತ್ತು ನೀಡುವುದು ಸಾರ್ವಜನಿಕರ ಸಾಮಾಜಿಕ ಜವಾಬ್ದಾರಿ ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ