LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆ ಹೆಚ್,ಮುನಿಯಪ್ಪ ಗೆ' ಡಿಸಿಎಂ,ಸ್ಥಾನ ನೀಡಿ ಮಾದಿಗ ದಂಡೋರ ಆಗ್ರಹ!

Advertisement

ಸಿಂಧನೂರು : ಮುನಿಯಪ್ಪ ರವರಿಗೆ  ಉಪಮುಖ್ಯಮಂತ್ರಿ ಸ್ಥಾನ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಖಾತೆ ನೀಡಬೇಕೆಂದು  ಹಾಗೂ ರಾಯಚೂರು ವಿಧಾನ ಪರಿಷತ್ ಶಾಸಕ  ಎ.ವಸಂತಕುಮಾರ್ ರವರಿಗೆ ಸಚಿವ ಸ್ಥಾನ ನೀಡುವಂತೆ  ಮಾದಿಗ ದಂಡೋರ (ಎಂಆರ್‌ಪಿಎಸ್)  ತಾಲ್ಲೂಕು ಸಮಿತಿ ಯಿಂದ ಪ್ರತಿಭಟಿಸಿ 
ಉಪ ತಹಶೀಲ್ದಾರ   ಅಂಬದಾಸ್ ಮೂಲಕ ಸನ್ಮಾನ್ಯ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ :ದಲಿತ ಮುಖಂಡರಾದ, ಗುರುರಾಜ ಮುಕ್ಕುಂದಾ, ಮರಿಯಪ್ಪ ಬಿ ಎಸ್ ಪಿ, ಶಿವರಾಜ ಉಪ್ಪಲದೊಡ್ಡಿ ಸೇರಿದಂತೆ ಅನೇಕರು ಮಾತನಾಡಿ ಕೆ ಎಚ್. ಮುನಿಯಪ್ಪ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಾಗೂ ಪ್ರಾಮಾಣಿಕ ಕಾರ್ಯಕರ್ತರಗಿ 7ಬಾರಿ ಸಂಸದರಾಗಿ ಕೇಂದ್ರ ಸಚಿವರಾಗಿ ಮತ್ತು ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ಪ್ರತಿ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಶ್ರಮಿಸಿದ್ದಾರೆ ಅದರಂತೆ ಎಂಎಲ್ಸಿ ಎ.ವಸಂತ್ ಕುಮಾರ ಅವರು ಕಾಂಗ್ರೆಸ್ ಪಕ್ಷ ನೀಡುವ  ಪ್ರತಿಯೊಂದು  ಜವಾಬ್ದಾರಿಗಳನ್ನು  ಅಚ್ಚುಕಟ್ಟಾಗಿ ನಿರ್ವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ ವರಿಷ್ಠರು ಇದನ್ನು ಮನಗೊಂಡು ಸಚಿವ ಸಂಪುಟದಲ್ಲಿ  ಈ ಇಬ್ಬರಿಗೂ ಒಳ್ಳೆ ಸ್ಥಾನಮಾನ ನೀಡಬೇಕೆಂದು ಆಗ್ರಿಸಿದರು.

ಈ ವೇಳೆ :ತಾಲೂಕ ಅಧ್ಯಕ್ಷ ಚಿಕ್ಕೋರಪ್ಪ ತುರುವಿಹಾಳ. ಉಪಾಧ್ಯಕ್ಷ ಮಲ್ಲಿಕಾರ್ಜುನ ಹತ್ತಿಗುಡ್ಡ. ಪ್ರಧಾನ ಕಾರ್ಯದರ್ಶಿ ಯಮನೂರು ಬಸಾಪುರ ಕೆ. ಸಹ ಕಾರ್ಯದರ್ಶಿ ಹನುಮೇಶ್ ದುಮತಿ. ಕೃಷ್ಣಪ್ಪ. ಮಾರುತಿ. ವೆಂಕಟೇಶ್ ಬೋವಿ. ಶರಣಪ್ಪ ಹಂಚಿನಾಳ. ಮುದುಕಪ್ಪ ಟೇಲರ್ ಸೇರಿದಂತೆ ಇನ್ನು ಅನೇಕರು ಉಪಸ್ಥಿತರಿದ್ದರು.


ವರದಿ : ಬಸವರಾಜ ಬುಕ್ಕನಹಟ್ಟಿ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ