LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ : ಶಾಸಕ ಯತ್ನಾಳ್ 

Advertisement
ಬೆಳಗಾವಿ : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಮತ್ತು ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಬೆಳಗಾವಿಯಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.

ಸ್ಪರ್ಧೆಯಲ್ಲಿರುವ ಯಾವ ನಾಯಕರು ಮುಖ್ಯಮಂತ್ರಿ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಸೇರಿದಂತೆ ಯಾರು ರಾಜ್ಯದ ಮುಖ್ಯಮಂತ್ರಿ ಆಗಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಒಮ್ಮೆ ಸಿಎಂ ಆಗಬೇಕೆಂದು ಕಾಯುತ್ತಿದ್ದಾರೆ.ಒಮ್ಮೆಯಾದರೂ ಸಿಎಂ ಆಗಬೇಕೆಂದು ಅವರಿಗೆ ಆಸೆ ಇದೆ. ಅಲ್ಲಿ ಏನೂ ಕೆಲಸ ಇಲ್ಲ ಯಾವುದೇ ಉತ್ಪನ್ನವಿಲ್ಲ. ಸಿಎಂ ಪುತ್ರನ ಮೂಲಕ ಬೆಳಗಾವಿಗೆ ಬಂದು ಸತೀಶ್ ಹೆಸರು ಹೇಳಿಸಿದರು.

ಡಿಕೆ ಶಿವಕುಮಾರ್ ಸಿಎಂ ಮಾಡಿದರೆ ನಮ್ಮ ಕಡೆಯಿಂದ ಸತೀಶ ಮಾಡಬೇಕೆಂದು ಹೇಳಿಸಿದ್ರು. ಸಿಎಂ ಸಿದ್ದರಾಮಯ್ಯ ಪುತ್ರನ ಮೂಲಕ ಸತೀಶ ಜಾರಕಿಹೊಳಿ ಹೆಸರು ಹೇಳಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ