LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬ್ಲಾಯರ್ ಸ್ಪೋಟದಲ್ಲಿ  ಪ್ರಾಣ ಬಿಟ್ಟ ಮಂಜುನಾಥ್ ಗೆ ಗಂಡು ಮಗು : ಕಣ್ಣಿರಿನಲ್ಲಿ ಕುಟುಂಬ

Advertisement
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಕುಂಬಿ ಗ್ರಾಮದ ಇನಾಮ್ದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಬಾಯ್ಲರ್‌ ಸ್ಫೋಟದಲ್ಲಿ ಕಾರ್ಮಿಕರ ಸಾವು ನಿಜಕ್ಕೂ ಘೋರ ದುರಂತದ ಚಿತ್ರಣ ಕುಟುಂಬದ ಕರಾಳ ದಿನಕ್ಕೆ ಸಾಕ್ಷಿಯಾಗಿದೆ.

ಸಕ್ಕರೆ ಕಾರ್ಖಾನೆ ಬಾಯ್ಲರ್‌ ಸ್ಫೋಟ ಕೇಸ್‌ನಲ್ಲಿ 8 ಜನ ಕಾರ್ಮಿಕರ ಪ್ರಾಣ ಪಕ್ಷಿ ಹಾರಿಹೋಗಿ ಕುಟುಂಬಕ್ಕೆ ಆಧಾರವಾಗಿದ್ದ ಯುವಕರು ಸೇರಿದೆ ಒಟ್ಟು 8 ಜನ ಸಾವನ್ನಪ್ಪಿರುವ ದಾರುಣ ಘಟನೆ ನಡೆದುಹೋಗಿದೆ. ಅಥಣಿಯ ಮಂಜುನಾಥ್ ಗೋಪಾಲ್ ತೇರದಾಳ್ (30) ಸಾವು ನಿಜಕ್ಕೂ ತುಂಬು ಗರ್ಭಿಣಿಯಾಗಿದ್ದ ಮಡದಿ ಶೃತಿ ಗೆ ಬರಸಿಡಿಲೇ ಅಪ್ಪಳಿಸಿದಂತಾಗಿದೆ.

ಮಡದಿಗೆ ಹೊಟ್ಟೆ ನೋವು ಕೌಣಿಸಿಕೊಂಡ ಹಿನ್ನಲೆ ಅಥಣಿಯ ವಾತ್ಸಲ್ಯ ಆಸ್ಪತ್ರೆಗೆ ದಾಖಸಲಾಗಿ ಬೆಳಿಗ್ಗೆ 12.30 ರ ಮುಂಜಾವಿನ ಸುಮಾರಿಗೆ ಗಂಡು ಮಗುವಿಗೆ ಜನ್ಮನೀಡಿದ್ದಾಳೆ.

ಇತ್ತ ಗಂಡನನ್ನು ಕಳೆದುಕೊಂಡು ದುಃಖ ಪಡಬೇಕೋ ಗಂಡು ಮಗು ಹುಟ್ಟಿತೆಂದು ಸಂತಸಪಡಬೇಕೊ ಎಂಬುದು ತೋಚದಂತಾದ ಶೃತಿಯ ಪರಿಸ್ಥಿತಿ ನೋಡಿ ಎಂಥವರ ಕಣ್ಣುಗಳು ಕೂಡ ಒದ್ದೆಯಾಗುವಂತೆ ಮಾಡಿದೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ