LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ

Advertisement

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದ ಹತ್ತಿರವಿರುವ ವೀರಯೋಧ ಹುತಾತ್ಮ ಅಂಗಡಿ ಮಂಜುನಾಥ ನಾಯಕ ಸಾದಾಪುರ ಇವರು ದಿನಾಂಕ 07-08-2008 
ರಂದು ಹುತಾತ್ಮರಾಗಿದ್ದಾರೆ. ಇವರ ಹುತಾತ್ಮರಾದ ದಿನದ ಸವಿ ನೆನಪಿಗಾಗಿ ಗೌರವ ಸಲ್ಲಿಸಲಾಯಿತು.
ವೀರ ಯೋಧ ಮಂಜುನಾಥ ಇವರು ಮಣಿಪುರ ರಾಜ್ಯದ ಇಂಫಾಲದ 
ಗುಡ್ಡಗಾಡು ಪ್ರದೇಶದಲ್ಲಿ 7/8/2008 ರಂದು 
ಉಗ್ರವಾದಿಗಳ ವಿರುದ್ಧ ಹೋರಾಡಿ
ಹುತಾತ್ಮರಾಗಿದ್ದರು.
ಕಾರಣ ಈ ದಿನದಂದು ಬೆಂಗಳೂರಿನ 
ಗ್ರೂಪ್ ಸೆಂಟರ್ ರವರು ಬಂದು ಹುತಾತ್ಮ ದಿನವನ್ನು 
ಮಾನ್ವಿಯಲ್ಲಿ ಆಚರಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಯೋಧರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು
ಕೇಂದ್ರೀಯ ಶಪಥ ಪಡೆದರ
ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ
ಮಾನ್ವಿ ಹಾಗೂ ಸಿರವಾರ ಉಪನ್ಯಾಸಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು

news_1786100120_1_623.webp

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್