Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಳ್ಯಕೆರೆ ಕ್ಲಸ್ಟರ್ ನಲ್ಲಿ ಇಂದು ಸಮೂಹ ಸಂಪನ್ಮೂಲ ಹಾಗೂ ಪ್ರತಿಭಾ ಕಾರಂಜಿ

Advertisement
 ಚೇಳೂರು :- ಪಾಳ್ಯಕೆರೆ ಕ್ಲಸ್ಟರ್ ನಲ್ಲಿ ಇಂದು ಸಮೂಹ ಸಂಪನ್ಮೂಲ ಹಾಗೂ ಪ್ರತಿಭಾ ಕಾರಂಜಿಯನ್ನು ಏರ್ಪಡಿಸಲಾಗಿತ್ತು



ಪ್ರಾರ್ಥನೆಯಾ ಮೂಲಕ ಉದ್ಘಾಟನೆಯನ್ನು ಮಾಡಿದರು,ಅಲ್ಲದೇ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಮ್ಮ -ತಮ್ಮ ಕಾರ್ಯಕ್ರಮಗಳಲ್ಲಿ ತೊಡಗಿ, ಮಿಮಿಕ್ರಿ,ಭರತನಾಟ್ಯ, ಸಂಗೀತಗಳನ್ನು, ಹಾಗೂ ಹಾಡುಗಳನ್ನು ಹಾಡಿದರು.



ಕ್ಲಯ್ ಮಾಡಿಲಿಂಗ್, ಚಿತ್ರ ಕಲೆ, ಆಷು ಭಾಷಣ, ಕಂಠಪಾಠ, ಚದ್ಮವೇಶ, ಭಕ್ತಿಗೀತೆ,ಇನ್ನು ಹಲವಾರು,ಕಾರ್ಯಕ್ರಮಗಳು ನಡೆದವು, ಈ ಸಂದರ್ಭದಲ್ಲಿ ಸಿ, ಆರ್, ಪಿ, ಗಳು ಹಾಗೂ ಎಲ್ಲಾ ಶಾಲೆಯ ಶಿಕ್ಷಕರು ಹಾಜರಿದ್ದರು,ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ಹಂಚಲಾಯಿತು,ಅಲ್ಲದೇ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಸಹ ಆಯೋಜಿಸಲಾಗಿತ್ತು,

ವರದಿ :-ಯಾರಬ್. ಎಂ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್