LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲಿಯೇ ಸ್ಪಂದಿಸಿದ ಸಚಿವ ಸತೀಶ್‌ ಜಾರಕಿಹೊಳಿ

Advertisement
ಬೆಳಗಾವಿ: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಥಳದಲ್ಲಿಯೇ ಜನರ ಸಮಸ್ಯೆಗಳಿಗೆ ಸಂದನೆ ನೀಡಿದರು.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಶಿರೂರ ಗ್ರಾಮದಲ್ಲಿ  ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು, ರಸ್ತೆ, ನೀರು, ವಿದ್ಯುತ್, ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಸಚಿವರಿಗೆ ಮನವಿಗಳನ್ನು ಸಲ್ಲಿಸಿದರು.

ಸಾರ್ವಜನಿಕರ ಮನವಿ ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಸೂಚಿಸಿದರು.ನಂತರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಿಸ್ತಾರವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ರಾಹುಲ್ ಜಾರಕಿಹೊಳಿ, ಸಚಿವರ ಆಪ್ತ ಸಹಾಯಕರಾದ ಅರವಿಂದ್ ಕಾರ್ಚಿ, ಮಲಗೌಡ ಪಾಟೀಲ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ