LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಿದ್ದರಾಮಯ್ಯ ರಾಜೀನಾಮೆ ನೆನೆದು ಕಣ್ಣೀರಿಟ್ಟ ಸಚಿವ ಸುಧಾಕರ್ 

Advertisement

ದಾವಣಗೆರೆ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವುದನ್ನು ನೆನೆದು ಅವರ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಎಂ.ಸಿ. ಸುಧಾಕರ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಳೆದ ಎರಡು-ಮೂರು ದಿನಗಳಿಂದ ಸಿದ್ದರಾಮಯ್ಯನವರನ್ನು ಆ ಸ್ಥಿತಿಯಲ್ಲಿ ನೋಡಲು ಸಾಧ್ಯವಾಗುತ್ತಿಲ್ಲ.

ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗಿ, ಯಾವುದೇ ಒಂದು ಜಾತಿಗೆ ಸೀಮಿತವಾಗದೆ ಇಡೀ ಸಮಾಜಕ್ಕೆ ಸಮಾನತೆ ನೀಡಿದ ನಾಯಕ ಸಿದ್ದರಾಮಯ್ಯ. ಅಂತಹ ವ್ಯಕ್ತಿಯನ್ನು ಈ ಪರಿಸ್ಥಿತಿಯಲ್ಲಿ ನೋಡಲು ಕಷ್ಟವಾಗುತ್ತಿದೆ" ಎಂದು ಕಣ್ತುಂಬಿಕೊಂಡರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್