LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವೀರಭದ್ರೇಶ್ವರ, ಬಸವೇಶ್ವರ್ ಏತ ನೀರಾವರಿ ಶೀಘ್ರದಲ್ಲಿ ರೈತರಿಗೆ ಪರಿಹಾರ ಶಾಸಕ ಅಶೋಕ್ ಪಟ್ಟಣ 

Advertisement

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಹಾಗೂ ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ಇದೇ ಮೇ -25ರಂದ ರೈತ ಸಂಘದವರು ಹಮ್ಮಿಕೊಂಡ ಬೃಹತ್ ಹೋರಾಟ ನಡೆಸಿದರು.
news_1779860591_0_255.webp

 

ನೀರಾವರಿ ಯೋಜನೆ‌ ಕುಂಠಿತ ಹಿನ್ನಲೆ ರೈತರ ಬೃಹತ ಹೋರಾಟದಲ್ಲಿ ಭಾಗಿಯಾಗಿ ರೈತರ ಸಮಸ್ಯೆಗಳನ್ನ ತಿಳಿಸಿದ ರೈತ ಸಂಘದ ಚೂನಪ್ಪ ಪೂಜಾರ, ಹಾಗೂ ಜಗದೀಶ್ ದೇವರೆಡ್ಡಿ ಮತ್ತು ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಮತ್ತು ಇನ್ನು ಹಲವಾರು ರೈತ ಮುಖಂಡರು ಹಾಗೂ ಪತ್ರಕರ್ತರು ಮಾತನಾಡಿದರು.
news_1779860606_0_760.webp

 

ಸಾಲಹಳ್ಳಿಯಲ್ಲಿ ಕರ್ನಾಟಕ ರೈತ ಸಂಘ ಹಮ್ಮಿಕೊಂಡಿದ್ದ ರಾಮದುರ್ಗ ಸಮಗ್ರ ನೀರಾವರಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಭಾಗಿಯಾಗಿ ಸಮಸ್ತ ರೈತ ಸಮುದಾಯಕ್ಕೆ ಅತೀ ಶೀಘ್ರದಲ್ಲಿ ಸಮಗ್ರ ನೀರಾವರಿ ಯೋಜನೆಯ ಬೇಡಿಕೆ ಈಡೇರಿಸುವಂತೆ ರೈತರಿಗೆ ಪರಿಹಾರದ ಭರವಸೆ ನೀಡಿದರು.

 ವರದಿ: ಮಂಜುನಾಥ ಕಲಾದಗಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ