LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

Advertisement
ಕೊಪ್ಪಳ : ಕೊಪ್ಪಳದಲ್ಲಿ ಹೃದಯ ವಿದ್ರಾವಕ ಒಂದು ಘಟನೆ ಒಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬೆನಕಲ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ, ಇಬ್ಬರು ಮಕ್ಕಳನ್ನು ಕೊಂದು ತಾಯಾತ್ಮ ತಿಳಿ ಶರಣಾಗಿದ್ದಾಳೆ.

ಮಕ್ಕಳಾದ ರಮೇಶ (4) ಮತ್ತು ಜಾನು (2) ಹತ್ತಿ ಗೈದು ಲಕ್ಷ್ಮವ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ