LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ತಾಯಿ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೋ ಪ್ರಿಯಕರನಿಗೆ ಕಳುಹಿಸಿದ ಮಗಳು 

Advertisement
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಪಾಪಿ ಮಗಳೋಬ್ಬಳು ಪ್ರಿಯಕರಣಿಗೆ ತನ್ನ ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ಹಿನ್ನೆಲೆ ತಾಯಿ ಮಗಳು ಮತ್ತು ಆಕೆ ಪ್ರಿಯಕರನ ವಿರುದ್ಧ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿದ್ಯಾಭ್ಯಾಸಕ್ಕೆ ಎಂದು ಯುವತಿ ಪೋಷಕರ ಬಳಿ ಮೊಬೈಲ್ ಪಡೆದಿದ್ದಳು. ತಿಂಗಳ ಹಿಂದೆ ಯುವಕನ ಜೊತೆ ಮಾತನಾಡಿ ಯುವತಿ ಸಿಕ್ಕಿಬಿದ್ದಿದ್ದಾಳೆ.

ಆದರೆ ಮೊಬೈಲ್ ಮತ್ತು ಪಾಸ್ವರ್ಡ್ ನೀಡಿದ 23 ವರ್ಷದ ಮಗಳು, ಇತ್ತೀಚಿಗೆ ತಂದೆಗೆ ವಿಷಯ ತಿಳಿಸಿ ತಾಯಿ ಪಾಸ್ವರ್ಡ್ ಪಡೆದಿದ್ದಳು. ಮೊಬೈಲ್ ಪರಿಶೀಲನೆ ಮಾಡಿದಾಗ ಮಗಳ ಈ ಒಂದು ಕೃತ್ಯ ಬೆಳಕಿಗೆ ಬಂದಿದೆ.

ತಾಯಿ ಮತ್ತು ಆಂಟಿ ಮಲಗಿದ್ದಾಗ ಖಾಸಗಿ ಫೋಟೋ ತೆಗೆದು ಮಗಳು ಪ್ರಿಯಕರನಿಗೆ ಕಳುಹಿಸಿದ್ದಾಳೆ. ಈ ಕುರಿತು ಪ್ರಶ್ನೆ ಮಾಡಿದಾಗ ಆತನನ್ನೇ ಮದುವೆಯಾಗುವುದಾಗಿ ಮಗಳು ಹಠಕ್ಕೆ ಬಿದ್ದಿದ್ದಾಳೆ.

ಮಗಳಿಗೆ ಬುದ್ಧಿ ಹೇಳಿ ತಾಯಿ ಫೋಟೋಗಳನ್ನು ಡಿಲೀಟ್ ಮಾಡಿಸಿದ್ದಾರೆ. ಮಗಳು ಮತ್ತು ಆಕೆಯ ಪ್ರಿಯಕರನ ವಿರುದ್ಧ ತಾಯಿ ಠಾಣೆಗೆ ದೂರು ನೀಡಿದ್ದಾರೆ. ಹಾಗಾಗಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ