LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜನರ ಸಮಸ್ಯೆ ಬಗೆಹರಿಸಿ: ಅಧಿಕಾರಿಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೂಚನೆ

Advertisement
ಬೆಳಗಾವಿ:  ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳ ಸಾರ್ವಜನಿಕರ ಸಮಸ್ಯೆಗಳನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಆಲಿಸಿದರು.

ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಭಾನುವಾರ ಸಂಸದೆ ಪ್ರಿಯಂಕಾ ಜಾರಕಿಹೊಳಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಒಂದಿಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಆಯಾ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಜನರ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ, ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯವನ್ನು ಪ್ರಾಮಾಣಿಕತೆಯಿಂದ ಮಾಡಲಾಗುತ್ತಿದೆ. ಕಾರ್ಯಕರ್ತರು ತಮ್ಮ ಸಮಸ್ಯೆಗಳು ಇದ್ದಲ್ಲಿ ನಮ್ಮ ಕಚೇರಿಗೆ ಬಂದು ಬಗೆಹರಿಸಿಕೊಳ್ಳಬೇಕು. ಯಾವುದೇ ಇಲಾಖೆಯ ಸಮಸ್ಯೆ ಇದ್ದರೂ ಸಹ ನಮ್ಮ ಗಮನಕ್ಕೆ ತಂದು ಅದನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ  ವಿವಿಧ ಹಳ್ಳಿಗಳ ಸಾರ್ವಜನಿಕರು ಇದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ