LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭೋಜವಾಡಿ ಗ್ರಾಮದ ಶ್ರೀ ಬಾಳು ಮಾಮಾ ದೇವಸ್ಥಾನಕ್ಕೆ ಸಂಸದರ ಭೇಟಿ.

Advertisement

ನಿಪ್ಪಾಣಿ  :   ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ತಾಲೂಕಿನ ಬೋಜವಾಡಿ ಗ್ರಾಮದಲ್ಲಿರುವ ಶ್ರೀ ಬಾಳು ಮಾಮಾ ಅವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅಡಿಯಲ್ಲಿ ಅಂದಾಜು ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸಮುದಾಯ ಭವನ ಕಟ್ಟಡವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮದ ಹಿರಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್