LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ಬಹುಭಾಷಾ ನಟಿ ರಾಧಿಕಾ ಶರತ್‌ ಕುಮಾರ್ ಆರೋಗ್ಯದಲ್ಲಿ ಏರುಪೇರು

Advertisement
ಚೆನ್ನೈ: ಬಹುಭಾಷಾ ನಟಿ ರಾಧಿಕಾ ಶರತ್‌ ಕುಮಾರ್  ಆರೋಗ್ಯದಲ್ಲಿ ಏರುಪೇರಾಗಿದ್ದು, ಜುಲೈ 28 ರಂದೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ, ಆರಂಭದಲ್ಲಿ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದ ನಟಿಯ ಆರೋಗ್ಯದಲ್ಲಿ ಜಾಸ್ತಿ ತೊಂದರೆ ಕಾಣಿಸಿಕೊಂಡ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ವೈದ್ಯಕೀಯ ಪರೀಕ್ಷೆಗಳನ್ನ ವೈದ್ಯರು ಮಾಡಿದ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಇನ್ನು ತಮಿಳು ಮಾಧ್ಯಮಗಳ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಪರಿಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ವೈದ್ಯರು ಆಗಸ್ಟ್‌ 5ರ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿ ಪ್ರಕಾರ, ಆರಂಭದಲ್ಲಿ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದ ನಟಿಯ ಆರೋಗ್ಯದಲ್ಲಿ ಜಾಸ್ತಿ ತೊಂದರೆ ಕಾಣಿಸಿಕೊಂಡ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ವೈದ್ಯಕೀಯ ಪರೀಕ್ಷೆಗಳನ್ನ ವೈದ್ಯರು ಮಾಡಿದ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಇನ್ನು ತಮಿಳು ಮಾಧ್ಯಮಗಳ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಪರಿಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಅಲ್ಲದೇ, ವೈದ್ಯರು ಆಗಸ್ಟ್‌ 5ರ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್