LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗೆಲ್ಲಲೇಬೇಕಾದ ಒತ್ತಡದಲ್ಲಿ ಮುಂಬೈ ಇಂಡಿಯನ್ಸ್

Advertisement
ಅಹ್ಮದಾಬಾದ್: ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೦ ನೇ ಪಂದ್ಯ ಇಂದು ನಡೆಯಲಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಣಗದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ನಡೆಯಲಿದೆ. ಮುಂಬೈ ಇಂಡಿಯನ್ಸ್ ಈ ವರೆಗೆ ೫ ಪಂದ್ಯಗಳನ್ನು ಆಡಿದ್ದು, ಕೇವಲ ೧ ರಲ್ಲಿ ಗೆದ್ದು ೨ ಅಂಕಗಳನ್ನು ಮಾತ್ರ ಪಡೆದಿದ್ದು, ಅಂಕ ಪಟ್ಟಿಯಲ್ಲಿ ಕಡೆಯ ಸ್ಥಾನದಲ್ಲಿದೆ.
ಇನ್ನೊಂದೆಡೆ ಗುಜರಾತ್ ಟೈಟನ್ಸ ತಂಡವು ೫ ಪಂದ್ಯಗಳಿAದ ೬ ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ೬ ನೇ ಸ್ಥಾನ ಪಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್