LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೊಳಕೆರಾದಲ್ಲಿ ನಿಗೂಢ ಸ್ಫೋಟ,ಗಂಭೀರ ಗಾಯ

Advertisement
ಹುಮನಾಬಾದ:ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಇಂದು ಶನಿವಾರ ಬೆಳಗ್ಗೆ ನಿಗೂಢ ಸ್ಫೋಟವಾಗಿ ಶಾಲಾ ವಿದ್ಯಾರ್ಥಿಗಳು ಸೇರಿ ಆರು ಜನರಿಗೆ ಗಂಭೀರ ಗಾಯಗಳಾಗಿರುವ ದುರ್ಘಟನೆ ನಡೆದಿದೆ.ಗಾಯಾಳುಗಳಿಗೆ ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ ಗುಂಟೆ,ತಹಸೀಲ್ದಾರ್ ಅಂಜುಮ್ ತಬಸುಮ,ಡಿವೈಎಸ್ಪಿ ಮಾಡೋಳಪ್ಪ,ಇಒ ದೀಪಿಕಾ ನಾಯ್ಕರ ಸೇರಿ ಅಧಿಕಾರಿಗಳ ತಂಡ ಆಗಮಿಸಿ ಘಟನಾ ಸ್ಥಳವನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಜನರು ಓಡಾಟ ಮಾಡದಂತೆ ಸುತ್ತಲೂ ಬ್ಯಾರಿಕೆಡ್ ಅಳವಡಿಸಲಾಗಿದೆ.ಬಾಂಬ್ ಡಿಸ್ಪೋಜಲ್ ಸ್ಕ್ವೇಡ್ ಅಧಿಕಾರಿಗಳು,ನ್ಯಾಯ ವಿಜ್ಞಾನ ಪ್ರಯೋಗಲಾಯ ಅಧಿಕಾರಿಗಳು,ಅಗ್ನಿ ಶಾಮಕ ದಳ ಸಿಬ್ಬಂದಿಗಳು,ಜೇಸ್ಕಾಂ ಅಧಿಕಾರಿಗಳು ಕೂಡ ಹಾಜರಿದ್ದು ಪರಿಶೀಲನೆಗೆ ಸಹಕಾರ ನೀಡುತ್ತಿದ್ದಾರೆ.



ಇದೇನು ಮೊದಲ ಬಾರಿಗೆ ನಡೆದ ಘಟನೆವೇನಲ್ಲ,ಈ ಹಿಂದೆ ಕೂಡ ಇದೆ ರೀತಿಯಲ್ಲಿ ಸ್ಫೋಟವಾಗಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಸಾಧ್ಯ ಸ್ಫೋಟಕ್ಕೆ ನಿಖರವಾದ ಮಾಹಿತಿ ಸಿಕ್ಕಿಲ್ಲ.ತನಿಖೆ ಮುಂದುವರಿದಿದೆ.ಮೊಳಕೇರಾ ಗ್ರಾಮದ ಜನರು ಸಾಧ್ಯ ಭಯಭೀತರಾಗಿದ್ದು,ಸಂಪೂರ್ಣ ತನಿಖೆಗೆ ಒತ್ತಾಯ ಮಾಡುತ್ತಿದ್ದಾರೆ.

ವರದಿ:ಸಜೀಶ ಲಂಬುನೋರ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ