Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವರಾತ್ರಿ ಮೊದಲ ದಿನದಿಂದಲೇ ಜೆಎಸ್ ಟಿ ಕಡಿತ ಜಾರಿ : ನರೇಂದ್ರ ಮೋದಿ 

Advertisement
ನವದೆಹಲಿ: ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯಗಳನ್ನು ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.

ನಾಳೆ ನವರಾತ್ರಿ ಹಬ್ಬದ ಮೊದಲ ದಿನ. ನಾಳೆ ಸೂರ್ಯೋದಯದಿಂದಲೇ ಜಿಎಸ್ ಟಿ ಕಡಿತವಾಗಲಿದೆ. ಎಲ್ಲಾ ವರ್ಗದ ಜನತೆಗೂ ಉಳಿತಾಯ ಉತ್ಸವ ಆರಂಭವಾಗಲಿದೆ ಎಂದು ಘೋಷಿಸಿದರು.

ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾಳೆ ಸೂರ್ಯೋದಯದಿಂದಲೇ ಜಿಎಸ್ ಟಿ 2.0 ಜಾರಿಯಾಗಲಿದೆ. ಜಿಎಸ್ ಟಿ ಕಡಿತದಿಂದ ನಿಮ್ಮ ಉಳಿತಾಯ ಆರಂಭವಾಗಲಿದೆ.

ದೇಶದ ಬಡ, ಮಧ್ಯಮ, ನವ ಮಧ್ಯಮ, ಯುವ ಜನತೆ, ರೈತರು, ಮಹಿಳೆಯರು ಹೀಗೆ ಎಲ್ಲಾ ವರ್ಗದವರಿಗೂ ಇದರಿಂದ ಅನುಕೂಲವಾಗಲಿದೆ. ಜಿಎಸ್ ಟಿ ಸುಧಾರಣೆಯಿಂದಾಗಿ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿಬರಲಿದೆ ಎಂದರು.

ಜಿಎಸ್ ಟಿ ಇಳಿಕೆ ಭಾರತದ ಅಭಿವೃದ್ಧಿಗೆ ವೇಗ ನೀಡಲಿದೆ. ದಶಕಗಳಿಂದ ಜನರು ಬೇರೆ ಬೇರೆ ತೆರಿಗೆಗಳಿಂದ ಬಳಲುತ್ತಿದ್ದರು. ಇದೀಗ ಜಿಎಸ್ ಟಿ ಇಳಿಕೆಯಾಗಿದ್ದು, ದೇಶದ ಅಭಿವೃದ್ಧಿಗೆ ಇದೊಂದು ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು