LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಎನ್ ಡಿ ಎ ಮೈತ್ರಿ ಕೂಟ ಗೆಲುವು: ಮುಧೋಳನಲ್ಲಿ ಸಂಭ್ರಮ

Advertisement

ಸೇಡಂ : ಪಶ್ಚಿಮ ಬಂಗಾಳ, ಅಸ್ಸಾಂ, ‌ಪುದುಚರಿಯ ವಿಧಾನಸಭೆ ಚುನಾವಣೆಯಲ್ಲಿ ಏನ್ ಡಿ ಎ ಮೈತ್ರಿ ಕೂಟ ಅಭೂತಪೂರ್ವ ಘನವಿಜಯ  ಸಾಧಿಸಿರುವ ಸಂದರ್ಭದಲ್ಲಿ ಮುಧೋಳ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ , ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಿದರು.

ಸುಮಾರು 75ವರ್ಷಗಳ ನಂತರ ಪಶ್ಚಿಮ ಬಂಗಾಳದಲ್ಲಿ ಜಯಗಳಿಸಿದ್ದು ಅತ್ಯಂತ ಸಂತಸ ತಂದಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಲಕ್ಷ್ಮಿಕಾಂತ್ ಹೊನಕೇರಿ ಮುಧೋಳ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು, ವಿಜಯಕುಮಾರ ಖೇವುಜಿ ಮುಧೋಳ ಶಕ್ತಿ ಕೇಂದ್ರದ ಅಧ್ಯಕ್ಷರು, ಶಿವರಾಮ ರೆಡ್ಡಿ ಕೋಡಿಗಂಟಿ ಜೆಡಿಎಸ್ ಮುಖಂಡರು, ತಮ್ಮಪ್ಪ ಬಾಗಳಿ  ಸಮಾಜ ಸೇವಕರು , ಬಸವರಾಜ್ ಗೌಡ ಬಿಜೆಪಿ ಯುವ ಮುಖಂಡರು , ಅಶೋಕ್ ಬೋಯಿನಿ, ಶ್ರೀಕಾಂತ್ ಗುಂಡಿ, ವೆಂಕಟೇಶ್ ಸೇರಿದಂತೆ ಇನ್ನಿತರ ಕಾರ್ಯಕರ್ತರು ಭಾಗವಹಿಸಿದರು. 

ವರದಿ  : ವೆಂಕಟಪ್ಪ ಕೆ ಸುಗ್ಗಾಲ್.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್