LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

NDRF ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿಲ್ಲ : ಸಿದ್ದರಾಮಯ್ಯ

Advertisement
ಬೆಂಗಳೂರು : ಗ್ಯಾರಂಟಿ ಯೋಜನೆಗೆ NDRF ಹಣ ಬಳಕೆ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, NDRF ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, NDRF ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿಲ್ಲ.ಬಿಜೆಪಿಯವರಿಗೆ ಒಂದು ರೀತಿ ಕಾಮಾಲೆ ರೋಗ ಇದ್ದಂತೆ.

ಗ್ಯಾರಂಟಿ ಯೋಜನೆ ಸಕ್ಸಸ್ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಮೋದಿ ಹೇಳಿದ್ದರು. ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಗ್ಯಾರಂಟಿ ಸಕ್ಸಸ್ ಆಗಿದೆ ಎಂದರು.

ಹಾಗಾಗಿ ಬಿಜೆಪಿಯವರಿಗೆ ತಳಮಳ ಆಗಿ ಬಿಟ್ಟಿದೆ. ನಮ್ಮ ಯೋಜನೆಗಳನ್ನು ಬಿಜೆಪಿಯವರು ಕಾಪಿ ಮಾಡುತ್ತಿದ್ದಾರೆ. ಬಿಹಾರ್, ದೆಹಲಿಕ್ಸ್ ರಾಜಸ್ತಾನ್ ಹಾಗು ಮಹಾರಾಷ್ಟ್ರದಲ್ಲಿ ಏನು ಮಾಡಿದ್ದಾರೆ? ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇನ್ನು MLC ಸಿಟಿ ರವಿ ಹೈಕಮಾಂಡ್ ಗೆ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ, ಬಿಜೆಪಿಯವರಿಗೆ ಯಾಕೆ ನಮ್ಮ ಪಕ್ಷದ ಬಗ್ಗೆ ಕಾಳಜಿ? ನಮ್ಮ ಪಕ್ಷದ ಆಂತರಿಕ ವಿಚಾರದ ಬಗ್ಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ನಮ್ಮ ಹೈಕಮಾಂಡ್ ಬಗ್ಗೆ ತಲೆಕೆಡಿಸಿಕೊಳ್ಳಲು ಅವರು ಯಾರು? 4 ವರ್ಷ ಅಧಿಕಾರದಲ್ಲಿದ್ರೂ ಬಿಜೆಪಿಯವರು ಏನು ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ