LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಗೆಲುವಿನತ್ತ ಮುಖ ಮಾಡಿದ ನ್ಯೂಜಿಲೆಂಡ್

ಇAಗ್ಲೆAಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ

Advertisement


ಲAಡನ್: ಪ್ರವಾಸಿ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಇಂಗ್ಲೆAಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆದ್ದುಕೊಳ್ಳುವುದರತ್ತ ಮುಖ ಮಾಡಿದೆ.
ಇಲ್ಲಿನ ಕಿಂಗ್ಸಟನ್ ಓವೆಲ್ ಮೈದಾನದಲ್ಲಿ ೪ ನೇ ದಿನದಾಟ ಮುಗಿದಾಗ ಇಂಗ್ಲೆAಡ್ ತನ್ನ ದ್ವಿತೀಯ ಸರದಿಯಲ್ಲಿ ೫ ವಿಕೆಟ್‌ಗೆ ೧೮೨ ರನ್‌ಗಳಿಸಿದೆ. ಪಂದ್ಯದ ಕಡೆಯ ದಿನ ಇಂಗ್ಲೆAಡ್ ತಂಡದ ಉಳಿದ ೫ ವಿಕೆಟ್‌ಗಳನ್ನು ೨೮೧ ರನ್‌ಗಳೊಳಗಾಗಿ ನ್ಯೂಜಿಲೆಂಡ್ ಪಡೆದರೆ ಪ್ರವಾಸಿ ತಂಡಕ್ಕೆ ಗೆಲುವು ಸಿಗಲಿದೆ.
    ಸ್ಕೋರ್ ವಿವರ
ನ್ಯೂಜಿಲೆಂಡ್ ೩೯೧ ಹಾಗೂ ೩೬೨
ಇಂಗ್ಲೆAಡ್ ೨೯೧ ಹಾಗೂ ೫ ವಿಕೆಟ್‌ಗೆ ೧೮೨

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್