LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನ್ಯೂಜಿಲೆಂಡ್- ದ. ಆಫ್ರಿಕಾ ನಿರ್ಣಾಯಕ ಟ್ವೆಂಟಿ-೨೦ ಇಂದು

Advertisement
ಕ್ರೆöÊಸ್ತಚರ್ಚ್ (ನ್ಯೂಜಿಲೆಂಡ್): ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳ ನಡುವಿನ ೫ ನೇ ಹಾಗೂ ಸರಣಿಯ ಕೊನೆಯ ಟ್ವೆಂಟಿ-೨೦ ಪಂದ್ಯ ನಡೆಯಲಿದ್ದು, ಇಂದು ಗೆದ್ದ ತಂಡ ಸರಣಿಯನ್ನು ೩-೨ ರಿಂದ ಗೆಲ್ಲಲಿದೆ.
ಇಲ್ಲಿನ ಹೆಗ್ಲಿ ಓವೆಲ್ ಮೈದಾನದಲ್ಲಿ ಪಂದ್ಯ ಇಂದು ಭಾರತೀಯ ಕಾಲಮಾನ ೧೧:೪೫ ಕ್ಕೆ ಆರಂಭವಾಗುವುದು. ಈಗಾಗಲೇ ಆಡಿರುವ ೪ ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ೨ ಪಂದ್ಯಗಳಲ್ಲಿ ಗೆದ್ದಿದ್ದು, ಸರಣಿ ಈಗ ೨-೨ ರಲ್ಲಿ ಸಮಸ್ಥಿತಿಯಲ್ಲಿದೆ. ಇಂದು ಗೆದ್ದ ತಂಡ ೫ ಪಂದ್ಯಗಳ ಟ್ವೆಂಟಿ-೨೦ ಸರಣಿಯನ್ನು ೩-೨ ರಿಂದ ಗೆಲ್ಲಲಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್