LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ : ಕೇಂದ್ರ ಸರ್ಕಾರ ಮಾಹಿತಿ 

Advertisement
ನವದೆಹಲಿ: ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ದೊರೆತಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದರು.

ಕಾಂಗ್ರೆಸ್ ಸಂಸದರಾದ ಜಿ.ಕುಮಾರ ನಾಯಕ್ ಮತ್ತು ಇ.ತುಕಾರಾಂ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್ವೈ) ಅಡಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 22 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಆದರೆ, ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ದೊರೆತಿಲ್ಲ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರವನ್ನು ಒತ್ತಾಯಿಸುತ್ತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ