LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

‘ರೋಹಿತ್ ನಿವೃತ್ತಿ ಪ್ರಶ್ನೆಯೇ ಇಲ್ಲ’

ಬಿಸಿಸಿಐ ಉಪಾಧ್ಯಕ್ಷ ರಾಜೀವ ಶುಕ್ಲಾ ಹೇಳಿಕೆ

Advertisement

 
ರೋಹಿತ್ ಶರ್ಮಾ ಅವರ ಅಂತಾರಾಷ್ಟಿçÃಯ ಕ್ರಿಕೆಟ್ ಭವಿಷ್ಯ ಕುರಿತಾಗಿ ಹರಡಿರುವ ವದಂತಿಗಳನ್ನು ಬಿಸಿಸಿಐ ಉಪಾಧ್ಯಕ್ಷ ರಾಜೀವ ಶುಕ್ಲಾ ಬಲವಾಗಿ ನಿರಾಕರಿಸಿದ್ದು, ರೋಹಿತ್ ಶರ್ಮಾ ನಿವೃತ್ತಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇಂಗ್ಲೆAಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ಬಳಿಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸುವರು, ಮೂರನೇ ಏಕದಿನ ಪಂದ್ಯವೇ ಅವರ ಕೊನೆಯ ಪಂದ್ಯ ಎಂದು ಮಾಧ್ಯಮಗಳಲ್ಲಿ ವದಂತಿ ಕುರಿತಾದ ವರದಿಗಳು ಬಿತ್ತರವಾಗಿದ್ದವು.
ಇಂಗ್ಲೆAಡ್ ವಿರುದ್ಧದ ಮೂರನೇ ಹಾಗೂ ಕಡೆಯ ಏಕದಿನ ಪಂದ್ಯದಲ್ಲೇ ರೋಹಿತ್ ಶರ್ಮಾ ೧೧೦ ಎಸೆತಗಳಲ್ಲಿ ೧೩೮ ರನ್‌ಗಳಿಸಿ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದನ್ನು ಇಲ್ಲಿ  ಸ್ಮರಿಸಬಹುದು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST