LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಯಾರಿಗೂ ಅಧಿಕಾರ ಶಾಶ್ವತವಲ್ಲ : ಸತೀಶ್ ಜಾರಕಿಹೊಳಿ

Advertisement
ಬೆಂಗಳೂರು : ಮುಖ್ಯಮಂತ್ರಿಗಳ ಅಧಿಕಾರ ತ್ಯಾಗದ ಕುರಿತ ವೈರಾಗ್ಯದ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸಿ.ಎಂ. ಮಾತುಗಳನ್ನು ಸಮರ್ಥಿಸಿಕೊಂಡಿರುವ ಅವರು, 'ಯಾರಿಗೂ ಅಧಿಕಾರ ಶಾಶ್ವತವಲ್ಲ' ಎಂದು ಪುನರುಚ್ಚರಿಸಿದರು.

ಮುಖ್ಯಮಂತ್ರಿಗಳು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ, ಆದರೆ 'ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಅದಕ್ಕೂ ಮೊದಲೇ ಬಿಡಬಹುದು. ಬಿಡುವುದಂತೂ ಪಕ್ಕಾ. ಯಾವಾಗಲಾದ್ರೂ ಬಿಡಲೇಬೇಕು' ಎಂದು ಜಾರಕಿಹೊಳಿ ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ