LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಜಿಂಬಾಬೆ ವಿರುದ್ಧ ಭಾರತ ವನಿತೆಯರಿಗೆ ಏಕದಿನ ಸರಣಿ ಗೆಲುವು

2 ನೇ ಏಕದಿನ ಪಂದ್ಯದಲ್ಲಿ 121 ರನ್ ಗಳಿಂದ ಗೆದ್ದ ಭಾರತ

Advertisement

ಕೊಟಂಬಿ( ವಡೋದ್ರ) : ಭಾರತ ಮಹಿಳಾ ಕ್ರಿಕೆಟ್ ತಂಡವು ಜಿಂಬಾಬೆ ವಿರುದ್ಧ ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯವನ್ನು 121 ರನ್ ಗಳಿಂದ ಸುಲಭವಾಗಿ ಗೆದ್ದುಕೊಂಡಿದೆ.

ಕಳೆದ ರಾತ್ರಿ ಇಲ್ಲಿ ಮುಗಿದ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದರಿಂದ ಭಾರತ ವನಿತೆಯರು ಇನ್ನು ಒಂದು ಪಂದ್ಯ ಬಾಕಿ ಇರುವಂತೆ ಸರಣಿ ಗೆದ್ದಾಗಿದೆ.

ಸ್ಕೊರ್ ವಿವರ 

ಭಾರತ 50 ಓವರ್ ಗಳಲ್ಲಿ 6 ವಿಕೆಟ್ ಗೆ 328

ಜಿಂಬಾಬೆ 48.5 ಓವರ್ ಗಳಲ್ಲಿ 207

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ