LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಅಭ್ಯಾಸ ಪಂದ್ಯದಲ್ಲಿ ಒಂದು ದಿನ ಕಡಿತ

ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ

Advertisement


ಕೊಲAಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಆತಿಥೇಯ ತಂಡದ ವಿರುದ್ಧ ೨ ಟೆಸ್ಟ್ಗಳ ಸರಣಿಯನ್ನು ಆಡಲಿದ್ದು, ಇದಕ್ಕೆ ಮುನ್ನ ನಡೆಯುವ ಅಭ್ಯಾಸ ಪಂದ್ಯವನ್ನು ೧ ಕಡಿತಗೊಳಿಸಲಾಗಿದೆ.
ಆಗಷ್ಟ್ ೭ ರಿಂದ ಆರಂಭವಾಗುವ ಮೊದಲ ಅಭ್ಯಾಸ ಪಂದ್ಯ ೪ ದಿನಗಳಿಗೆ ನಿಗದಿಯಾಗಿತ್ತು. ಈಗ ಅದನ್ನು ೩ ದಿನಕ್ಕೆ ಇಳಿಸಲಾಗಿದೆ. ಅಗಷ್ಟ್ ೭ ರಿಂದ ೯ ರವರೆಗೆ ಭಾರತ ಹಾಗೂ ಶ್ರೀಲಂಕಾ ಇಲೆವೆನ್ ನಡುವೆ ಅಭ್ಯಾಸ ಪಂದ್ಯ ನಡೆಯಲಿದೆ.
ಆಗಷ್ಟ್ ೧೫ ರಿಂದ ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ತಂಡಗಳ ನಡುವೆ ಮೊದಲ ಟೆಸ್ಟ್ ಪಂದ್ಯ ಗಾಲೆಯಲ್ಲಿ ನಡೆಯಲಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು