LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಪಾಕಿಸ್ತಾನ್ ೨ ವಿಕೆಟ್‌ಗೆ ೧೨೨: ೪೩೭ ರನ್‌ಗಳ ಗುರಿ

ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ

Advertisement

 
ಶೈಲೇಟ್ (ಬಾಂಗ್ಲಾದೇಶ): ಪಾಕಿಸ್ತಾನ್ ವಿರುದ್ಧ ಇಲ್ಲಿ ನಡೆದಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಪ್ರವಾಸಿ ತಂಡಕ್ಕೆ ಗೆಲುವಿಗೆ ೪೩೭ ರನ್‌ಗಳ ಗುರಿ ನೀಡಿದ್ದು, ಪಂದ್ಯದ ನಾಲ್ಕನೇ ದಿನ ಎರಡನೇ ಅವಧಿಯ ಆಟದಲ್ಲಿ ಪಾಕಿಸ್ತಾನ್ ೨ ವಿಕೆಟ್‌ಗೆ ೧೨೨ ರನ್‌ಗಳಿಸಿದೆ.
ಬಾಬರ್ ಆಜಮ್ ೩೯ ಹಾಗೂ ಶಾನ್ ಮಸೂದ್ ೪೭ ರನ್‌ಗಳಿಸಿ ಬ್ಯಾಟ್ ಮಾಡುತ್ತಿದ್ದರು.    
ಸ್ಕೋರ್ ವಿವರ
ಬಾಂಗ್ಲಾದೇಶ ೨೭೮ ಹಾಗೂ ೩೯೦ ( ಮುಶ್ಪಕೀರ್ ರಹೀಮ್ ೧೩೭ (ಲಿಟಾನ್ ದಾಸ್ ೬೯, ಮೊಹ್ಮದ್ ಹಸನ್ ಜಾಯ್ ೫೨)
ಖುರಾಮ್ ಶೆಹಜಾದ್ ೮೬ ಕ್ಕೆ ೪)
ಪಾಕಿಸ್ತಾನ್ ೨೩೨ ಹಾಗೂ ೨ ವಿಕೆಟ್‌ಗೆ ೧೨೨

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ