LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಾಕಿಸ್ತಾನ್ ಮಧ್ಯಸ್ಥಿಕೆ: ಇರಾನ್ ನಿರಾಕರಣೆ

Advertisement
ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬAಧಿಸಿದAತೆ ಪಾಕಿಸ್ತಾನ್ ಮಧ್ಯಸ್ಥಿಕೆಯಲ್ಲಿ ಯುದ್ದ ನಿಲ್ಲಿಸುವ ಸಂಬAಧ ನಡೆಯುತ್ತಿರುವ ಮಾತುಕತೆ ವಿಷಯ ಪಾಕಿಸ್ತಾನದ ವೈಯಕ್ತಿಕ ವಿಚಾರ. ನಾವು ಆ ಸಂದಾನ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಇರಾನ್ ಹೇಳಿದೆ.
ಇರಾನ್ ಈ ಮೂಲಕ ಪಾಕಿಸ್ತಾನದ ಮಧ್ಯಸ್ಥಿಕೆಯನ್ನು ನಿರಾಕರಿಸಿದ್ದು, ಮೊದಲು ಯುದ್ದ ಆರಂಭಿಸಿದ್ದು, ನಾವಲ್ಲ ಎಂಬುದನ್ನು ಮನಗಾನಬೇಕು ಎಂದು ಇರಾನ್ ಹೇಳಿದೆ.
ಮುಂಬೈನಲ್ಲಿರುವ ಇರಾನ್‌ನ ಕಾನ್ಸೂಲೇಟ್ ಜನರಲ್ ಹಿರಿಯ ಅಧಿಕಾರಿಯೊಬ್ಬರು ಈ ಕುರಿತು ಹೇಳಿಕೆಯನ್ನು ನೀಡಿದ್ದು, ಅಲ್ಲಿ ಅಮೇರಿಕದೊಂದಿಗೆ ಯಾವುದೇ ನೇರ ಮಾತುಕತೆಗಳು ನಡೆದಿಲ್ಲ. ಪಾಕಿಸ್ತಾನ್‌ದಲ್ಲಿ ಪಾಕಿಸ್ತಾನ್ ಮಧ್ಯಸ್ಥಿಕೆಯಲ್ಲಿ ನಡೆದಿರುವ ಮಾತುಕತೆಗಳು ಪಾಕ್‌ನ ಸ್ವಂತ ನಿಲುವು ಇರಾನ್ (ನಾವು) ಆ ತರಹದ ಯಾವುದೇ ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್