LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕುರ್ಚಿ ಕಿತ್ತಾಟ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ : ಯಡಿಯೂರಪ್ಪ 

Advertisement
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಜೋರಾಗಿದೆ. ಕುರ್ಚಿ ಕಿತ್ತಾಟ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಯಾವುದೇ ಬದಲಾವಣೆಯಾಗಬಹುದು.ಎಲ್ಲವನ್ನೂ ಕಾದುನೋಡಬೇಕಿದೆ ಎಂದರು.

ರಾಜ್ಯದಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಭಿವೃದ್ಧಿ ಕೆಲಸಗಳು ಕುಂಟಿತವಾಗಿವೆ. ಹಲವಾರು ಸಮಸ್ಯೆಗಳಿಗೆ. ಸರ್ಕಾರ ಕುರ್ಚಿ ಕಿತ್ತಾಟ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ