LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜಕೀಯ ನಮ್ಮಪ್ಪನ ಮನೆ ಆಸ್ತಿ ಅಲ್ಲ, ಏನಾಗುತ್ತೋ ಆಗಲಿ : ಸಿದ್ದರಾಮಯ್ಯ

Advertisement
ಬೆಂಗಳೂರು: ರಾಜಕೀಯ ಶಾಶ್ವತವಲ್ಲ, ಅದು ನಮ್ಮಪ್ಪನ ಮನೆ ಆಸ್ತಿನೂ ಅಲ್ಲ, ಏನಾಗುತ್ತೋ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಅಚ್ಚರಿಗೆ ಕಾರಣವಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ವಿಧಾನಸೌಧದ ಕೆಂಗಲ್ ಗೇಟ್ ಬಳಿಯ ಪ್ರವೇಶ ದ್ವಾರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಜೊತೆ ಅನೌಪಚಾರಿಕವಾಗಿ ಮಾತನಾಡುತ್ತಾ, ರಾಜಕೀಯ ಶಾಶ್ವತವಲ್ಲ, ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವವನಲ್ಲ.

ಏನ್ ಆಗುತ್ತೋ ಆಗಲಿ. ನನಗೆ ಯಾವತ್ತೂ ಯೋಚನೆ ಮಾಡಿ ಗೊತ್ತಿಲ್ಲ. ಏನಾಗುತ್ತೋ ಆಗಲಿ ಎಂದು ಹೇಳಿದ್ದಾರೆ.

ಡಿಸಿಎಂ ಮನೆಯಲ್ಲಿ ಉಪಹಾರ ಸಭೆ ಬಳಿಕ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಜೊತೆ ಮಾತನಾಡುತ್ತಾ ತಮ್ಮ ಮನಸ್ಸಿನ ಮಾತನ್ನು ಸಿಎಂ ಸಿದ್ದರಾಮಯ್ಯ ಆಡಿದ್ದಾರಾ? ಇದು ವೈರಾಗ್ಯದ ಮಾತೆ? ಎಂಬ ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ