LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೇ 19 ರಂದು ವಿದ್ಯುತ್ ವ್ಯತ್ಯಯ 

Advertisement

ತುರುವೇಕೆರೆ: 110/11ಕೆ.ವಿ. ತುರುವೇಕೆರೆ ಉಪಸ್ಥಾವರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ಮೇ 19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಸದರಿ‌ ಉಪಸ್ಥಾವರದಿಂದ ವಿದ್ಯುತ್ ಸರಬರಾಜಾಗುವ ತುರುವೇಕೆರೆ ಟೌನ್ ಹಾಗೂ ಎಲ್ಲಾ 11 ಫೀಡರ್ ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕಾಮಗಾರಿ ಮುಂಚಿತವಾಗಿ ಪೂರ್ಣಗೊಂಡಲ್ಲಿ ತಕ್ಷಣ ವಿದ್ಯುತ್ ಸರಬರಾಜು ನೀಡಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ