LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪ್ರಜ್ವಲ್ ರೇವಣ್ಣ ಅತ್ಯಾಚಾರ ಕೇಸ್ : ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು 

Advertisement
ಬೆಂಗಳೂರು : 'ಅತ್ಯಾಚಾರ ಕೇಸ್' ನಲ್ಲಿ ಮಾಜಿ ಸಂಸದ 'ಪ್ರಜ್ವಲ್ ರೇವಣ್ಣ' ದೋಷಿ ಎಂದು 'ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್' ನಿನ್ನೆ ಮಹತ್ವದ ತೀರ್ಪು ಪ್ರಕಟಿಸಿದ್ದು, ಇದೀಗ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

ಅತ್ಯಾಚಾರ ಕೇಸ್' ನಲ್ಲಿ 'ಪ್ರಜ್ವಲ್ ರೇವಣ್ಣ' ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಜೀವಾವಧಿ ಶಿಕ್ಷೆ ಜೊತೆಗೆ 5 ಲಕ್ಷ ರೂ.ದಂಡ ವಿಧಿಸಲಾಗಿದೆ.

ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಜೈಲುಶಿಕ್ಷೆ ಆರಂಭವಾಗಲಿದೆ.ಮೈಸೂರು ಜಿಲ್ಲೆಯ ಕೆ.ಆರ್ ನಗರದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇದಾಗಿದೆ.

ಇಂದು ಕೋರ್ಟ್ ನಲ್ಲಿ ನಡೆದ ವಾದ ವಿವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ