LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | State News

ಕರ್ನಾಟಕ ಹೈಕೋರ್ಟ್ ಗೆ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿಗಳ ಅಂಕಿತ

Advertisement

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ನ್ಯಾಯಮೂರ್ತಿ ರಾಜೇಶ್ವರಿ ನಾರಾಯಣ ಹೆಗ್ಡೆ, ನ್ಯಾಯಮೂರ್ತಿ ಕೆದಂಬಾಡಿ ಗಣೇಶ್ ಶಾಂತಿ ಹಾಗೂ ನ್ಯಾಯಮೂರ್ತಿ ಬೃಂಗೇಶ್ ಮಹಾದೇವಪ್ಪ ಅವರ ನೇಮಕಗೊಳಿಸಿ ರಾಷ್ಟ್ರಪತಿಗಳು ಆದೇಶಿಸಿದ್ದಾರೆ.

ಇದುವರೆಗೆ ಹಿರಿಯ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ