LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಪ್ರಧಾನಿ ಮೋದಿಗೆ ಭಾರತ ಭಾಗ್ಯವಿದಾತ' ಎಂಬ ವಿಶೇಷ ಬಿರುದು ನೀಡಿ ಸನ್ಮಾನ

Advertisement
ಉಡುಪಿ: ಶ್ರೀಕೃಷ್ಣನೂರು ಉಡುಪಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡರು. ಈ ವೇಳೆ ಪ್ರಧಾನಿ ಮೋದಿಯವರಿಗೆ ವಿಶೇಷ ಬಿರುದು ನೀಡಿ ಸನ್ಮಾನಿಸಲಾಯಿತು.

ಶ್ರೀಕೃಷ್ಣ ಮಠದ ಆವರಣದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿಯವರಿಗೆ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು, 'ಭಾರತ ಭಾಗ್ಯವಿದಾತ' ಎಂಬ ವಿಶೇಷ ಬಿರುದು ನೀಡಿ ಸನ್ಮಾನಿಸಿದರು.

ಇದೇ ವೇಳೆ ರಾಷ್ಟ್ರ ರಕ್ಷಾ ಕವಚ, ಶ್ರೀಕೃಷ್ಣನ ಫೋಟೋಗಳನ್ನು ನೀಡಿ ಪ್ರಧಾನಿ ಅವರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ಪುತ್ತಿಗೆ ಶ್ರೀಗಳು ಕಾಶಿ ಕಾರಿಡಾರ್ ರೀತಿ ಉಡುಪಿ ಕಾರಿಡಾರ್ ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದರು. ಲಕ್ಷ ಕಂಠ ಗೀತಾ ಪಾರಾಯಣದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಈ ವೇಳೆ ಪ್ರಧಾನಿ ಮೋದಿ ಕೂಡ ಗೀತಾ ಪಾರಾಯಣ ಪಠಣ ಮಾಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ