Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಸೇತುವೆ ಕಾಮಗಾರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಂದ ಭೂಮಿಪೂಜೆ

Advertisement
ಬೆಳಗಾವಿ: ಲೋಕೋಪಯೋಗಿ ಇಲಾಖೆಯ ವತಿಯಿಂದ 2.75 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆ ಕಾಮಗಾರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ,ಜಾತ್ರಾಟ್ ಹಾಗೂ ಲಖನಾಪುರ ಗ್ರಾಮಸ್ಥರ ಹೀತದೃಷ್ಟಿಯಿಂದ ಈ ಗ್ರಾಮಗಳ ನಡುವೆ ಸೇತುವೆ  ನಿರ್ಮಿಸಲು ಲೋಕೋಪಯೋಗಿ ಇಲಾಖೆಯ ವತಿಯಿಂದ 2.75 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ಮೂಲಕ ನಿಗದಿತ ಅವಧಿಯೊಳಗೆ ಈ ಸೇತುವೆ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಪ್ರಾದೇಶಿಕ ಸಂಪರ್ಕ ಹಾಗೂ ಅಭಿವೃದ್ಧಿಗೆ ವೇಗ ನೀಡುವ ಈ ಯೋಜನೆ, ಪ್ರಗತಿಯ ದಾರಿಯಲ್ಲಿ ನಮ್ಮ ಮತ್ತೊಂದು ದೃಢ ಮತ್ತು ಮಹತ್ವದ ಹೆಜ್ಜೆಯಾಗಿದೆ ಎಂದರು.

ಜಾತ್ರಾಟ್ ಗ್ರಾಮದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ  ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಗೌರವ ನಮನಗಳನ್ನು ಸಲ್ಲಿಸಿದರು.  ನಂತರ ಗ್ರಾಮಕ್ಕೆ ಆಗಮಿಸಿದ ಸಂಸದೆಗೆ  ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಈ ವೇಳೆ  ಬುಡಾ ಮಾಜಿ ಅಧ್ಯಕ್ಷ ಲಕ್ಷಣರಾವ ಚಿಂಗಳೆ ಸೇರಿದಂತೆ  ಜಾತ್ರಾಟ್ ಹಾಗೂ ಲಖನಾಪುರ ಗ್ರಾಮದ ಹಿರಿಯ ಮುಖಂಡರು ಸೇರಿದಂತೆ ಇತರರು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು