LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಕಾರ್ಯಕ್ರಮ

Advertisement

ಬಾಗಲಕೋಟೆ: ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಇವತ್ತಿನ ದಿನ  ಜಿಲ್ಲೆಯ ಬಾಗಲಕೋಟೆ ನವನಗರದ ಶ್ರೀ ಲಕ್ಷ್ಮೀದೇವಿ‌ ದೇವಸ್ಥಾನದಲ್ಲಿ ತಾಲೂಕಿನ   ಯೋಜನಾಧಿಕಾರಿಗಳಾದ ಬಸವರಾಜ್ ಅಂಗಡಿರವರು ಉಪಸ್ಥಿತಿಯಲ್ಲಿ ಸಭೆ ಹಾಗೂ ಕಾರ್ಯಕ್ರಮ ಜರಗಿತು‌ ಸಭೆ ನವನಗರ ವಲಯದ ನವನಗರ  ಕಾರ್ಯಕ್ಷೇತ್ರದಲ್ಲಿನ ಒಕ್ಕೂಟ ಪದಾಧಿಕಾರಿಗಳ ಸಭೆಯಲ್ಲಿ 2025-26 ನೇ ಸಾಲಿನಲ್ಲಿ  ನಡೆಸಿದ CSC OLYMPIAD ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ನೋಂದಾವಣೆ ಮಾಡಿಸಿ ಅವರಿಂದ ಆನ್ಲೈನ್ ಪರೀಕ್ಷೆಯನ್ನು ಬರಿಯಿಸಿ ಆ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಗಳನ್ನು ಮಾನ್ಯ ತಾಲೂಕು ‌ಯೋಜನಾಧಿಕಾರಿ ಬಸವರಾಜ್ ಅಂಗಡಿ ಅವರು ವಿತರಣೆ ಮಾಡಿದರು.
news_1779340607_0_546.webp

 

ಬಾಗಲಕೋಟೆ ತಾಲೂಕಿನ ಮಾನ್ಯ ಕ್ಷೇತ್ರ ಯೋಜನಾಧಿಕಾರಿಗಳು ಕಾರ್ಯಕ್ರಮದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳು  ಒಲಂಪಿಯಾಡ್ ಪರೀಕ್ಷೆ ಬರೆಯುವುದರಿಂದ ವಿದ್ಯಾರ್ಥಿಗಳ ಆಲೋಚನಾ ಶಕ್ತಿ ಹೆಚ್ಚುತ್ತದೆ ಮತ್ತು ಬುದ್ಧಿ ಶಕ್ತಿ ಹೆಚ್ಚುತ್ತದೆ  ಹಾಗೂ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಬರೆಯುವುದು ಹೇಗೆ ಮತ್ತು ಪರೀಕ್ಷೆ ಬರೆಯುವಾಗ ಸಮಯದ ಪಾಲನೆಯನ್ನು ಹೇಗೆ ನಿರ್ವಹಿಸಬೇಕು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಈ ಸಭೆಯ ಕೊನೆಯಲ್ಲಿ 20 ಜನ ಪೋಷಕರು ತಮ್ಮ ಮಕ್ಕಳನ್ನು ನೋಂದಾವಣೆ ಮಾಡಿಸಲು ಒಪ್ಪಿದರು
news_1779340638_0_642.webp

 

ಈ ಸಭೆಯಲ್ಲಿ ವಲಯದ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಿಎಸ್ಸಿ ಸೇವದಾರರು ಹಾಗೂ ತಾಲೂಕ ನೋಡಲು ಅಧಿಕಾರಿಯವರು ಸಮ್ಮುಖದಲ್ಲಿ ಸರ್ಟಿಫಿಕೇಟ್ ಗಳ ವಿತರಣೆಯನ್ನು ಮಾಡಲಾಯಿತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ