LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

Advertisement

ಬೆಂಗಳೂರು: ನಗರದಲ್ಲಿ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.


ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೀಟಿ ವ್ಯವಹಾರ ಕೇಸ್ ಸಂಬಂಧ ಲಂಚ ಪಡೆಯುವಾಗ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ವ್ಯಕ್ತಿಯೊಬ್ಬರನ್ನು ಚೀಟಿ ವ್ಯವಹಾರದ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ 4 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಹಣ ಪಡೆಯುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್