Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.21 ರಂದು ನಡೆಯುವ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ

Advertisement
ಅಥಣಿ : ನಾಳೆ ಡಿಸೆಂಬರ್ 21 ರಂದು ನಡೆಯುವ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮದ ನಿಮಿತ್ಯವಾಗಿ ಹಮ್ಮಿಕೊಂಡ ಅಥಣಿ ಆರೋಗ್ಯ ಇಲಾಖೆ ಹಾಗೂ ರೋಟರಿ ಕ್ಲಬ್ ಅಥಣಿ ಹಾಗೂ ಅನ್ನಪೂರ್ಣ ಕಾಲೇಜು ಹಾಗೂ ವಿವೇಕಾನಂದ ಸ್ಕೂಲ್ ವಿದ್ಯಾರ್ಥಿಗಳಿಂದ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಆರೋಗ್ಯ ಇಲಾಖೆಯ ತಾಲೂಕು ಅಧಿಕಾರಿಗಳಾದ ಡಾಕ್ಟರ. ಬಿ ಜಿ ಕಾಗೆ ಅವರು ಮಾತನಾಡಿ 1ರಿಂದ 5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪೋಲಿಯೋ ಭೂತಗಳನ್ನು ಮಾಡಲಾಗುವುದು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಕರೆ ನೀಡಿದರು.

ಹಾಗೂ ಆನಂದ್ ಗುಜಗಾಂವಿ. ರೋಟರಿ ಕ್ಲಬ್ ತಾಲೂಕು ಅಧ್ಯಕ್ಷರಾದ ಸಚಿನ್ ದೇಸಾಯಿ ಹಾಗೂ ಶೇಖರ್ ಕೋಲಾರ್. ಸಿಡಿಪಿಒ ಇಲಾಖೆ ಅಧಿಕಾರಿ ಮಂಜುನಾಥ್ ಸರ್ ಹಾಗೂ ಅಂಗನವಾಡಿ ಕಾರ್ಯಕರ್ತರು ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ : ರಾಜು ವಾಘಮಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು