Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ 

Advertisement

ನವದೆಹಲಿ : 40ಕ್ಕೂ ಹೆಚ್ಚು ಸಿಆರ್‌ಪಿಎಫ್ (CRPF) ಯೋಧರ ಬಲಿದಾನಕ್ಕೆ ಕಾರಣವಾದ 2019ರ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬ, ಪಾಕ್ ಆಕ್ರಮಿತ ಕಾಶ್ಮೀರದ ಮುಜಫರಾಬಾದ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತ್ಯೆಗೀಡಾಗಿದ್ದಾನೆ.

2019ರ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬ, 40ಕ್ಕೂ ಹೆಚ್ಚು ಸಿಆರ್‌ಪಿಎಫ್ (CRPF) ಯೋಧರ ಬಲಿದಾನಕ್ಕೆ ಕಾರಣವಾಗಿದ್ದ ಉಗ್ರನನ್ನು ಪಾಕ್ ಆಕ್ರಮಿತ ಕಾಶ್ಮೀರದ (PoK) ಮುಜಫರಾಬಾದ್‌ನಲ್ಲಿ ಅಜ್ಞಾತ ಬಂದೂಕುಧಾರಿಗಳು ಹತ್ಯೆಗೈದಿದ್ದಾರೆ.

ಡಾಕ್ಟರ್’ ಎಂದು ಕರೆಯಲ್ಪಡುವ ಹಮ್ಜಾ ಬುರ್ಹಾನ್, ಮುಜಫರಾಬಾದ್‌ನಲ್ಲಿ ದಾಳಿಗೊಳಗಾದಾಗ ಹಲವು ಗುಂಡೇಟುಗಳನ್ನು ತಿಂದಿದ್ದನು.

ಮೂಲತಃ ಪುಲ್ವಾಮಾದ ನಿವಾಸಿಯಾದ ಬುರ್ಹಾನ್‌ನ ಅಸಲಿ ಹೆಸರು ಅರ್ಜುಮಂದ್ ಗುಲ್ಜಾರ್ ದಾರ್. ಈತನನ್ನು 2022ರಲ್ಲಿ ಕೇಂದ್ರ ಗೃಹ ಸಚಿವಾಲಯವು ಭಯೋತ್ಪಾದಕ ಎಂದು ಘೋಷಿಸಿತ್ತು.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್