LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್

ನA. ೧ ಸ್ಥಾನದಲ್ಲೇ ಮುಂದುವರೆಯುವ ತವಕ ಆರ್‌ಸಿಬಿಗೆ

Advertisement


ಧರ್ಮಶಾಲಾ: ಸತತ ೫ ಸೋಲುಗಳಿಂದ ತನ್ನ ಲಯ ಕಳೆದುಕೊಂಡಿರುವ ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೧ ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
ಮೊನ್ನೆ ಚೆನ್ನೆöÊ ಸೂಪರ್ ಕಿಂಗ್ಸ್ ತಂಡ ಸೋಲದೇ ಹೋಗಿದ್ದರೆ ಪಂಜಾಬ್ ಕಿಂಗ್ಸ್ ಪ್ಲೇ ಆಪ್ ಅಲ್ಲ. ಟೂರ್ನಿಯಿಂದಲೇ ಹೊರ ಹೋಗುವ ಆತಂಕ ಎದುರಿಸುತ್ತಿತ್ತು. ಅದರಿಂದ ಬಚಾವಾಗಿರುವ ಪಂಜಾಬ್ ಕಿಂಗ್ಸ್ ಇಂದು ಆರ್‌ಸಿಬಿ ವಿರುದ್ಧ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್‌ಸಿಬಿ ಪಾಯಿಂಟ್ ಪಟ್ಟಿಯಲ್ಲಿ ೧ ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ೪ ನೇ ಸ್ಥಾನದಲ್ಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST