LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ 

Advertisement
ಬೆಂಗಳೂರು : ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶರಣಗೌಡ ಅವರಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳು ಸಹ ಇದ್ದು, ಪತ್ನಿ ಶೈಲಶ್ರೀ ಅವರು ಮಾಗಡಿ ಸಂಚಾರ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದಾರೆ.

ಇನ್ನು ಶರಣಗೌಡ ಸಹ ಪೊಲೀಸ್ ಬೆಂಗಾವಲು ವಾಹನ ಚಾಲಕರಾಗಿದ್ದು, ಕಳೆದ ಐದು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಿಷಯ ತಿಳಿಯುತ್ತಿದ್ದಂತೆಯೇ ಆರ್ ಅಶೋಕ್ ಸಹ ವಿಕ್ಟೋರಿಯಾ ಆಸ್ಪತ್ರೆಯತ್ತ ದೌಡಾಯಿಸಿದ್ದು, ಪೊಲೀಸ್ ತನಿಖೆಯಲ್ಲಿ ಶರಣಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ