LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಜೆಪಿ ನಗರ ಯುವ ಘಟಕದ ಅಧ್ಯಕ್ಷರಾಗಿ ರಾಘವೇಂದ್ರ

Advertisement

ತುರುವೇಕೆರೆ : ಭಾರತೀಯ ಜನತಾ ಪಕ್ಷದ ತುರುವೇಕೆರೆ ನಗರ ಯುವ ಘಟಕದ ಅಧ್ಯಕ್ಷರನ್ನಾಗಿ ರಾಘವೇಂದ್ರ ಟಿ.ಜಿ. ಅವರನ್ನು ನೇಮಕ ಮಾಡಿ ತಾಲ್ಲೂಕು ಬಿಜೆಪಿ ಮಂಡಲಾಧ್ಯಕ್ಷ ಜಿ.ವಿ.ಪ್ರಕಾಶ್ ಯಾದವ್ ಆದೇಶಿಸಿದ್ದಾರೆ.  ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ನಗರ ಯುವ ಘಟಕದ ನೂತನ ಅಧ್ಯಕ್ಷ ರಾಘವೇಂದ್ರ ಟಿ.ಜಿ., ತುರುವೇಕೆರೆ ನಗರದಲ್ಲಿ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹವನ್ನು ಸೇರ್ಪಡೆಗೊಳಿಸಿ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಹಾಗೂ ಬಲವರ್ಧನೆ ಮಾಡುವ ಉದ್ದೇಶದಿಂದ ನಿಕಟಪೂರ್ವ ಶಾಸಕ ಮಸಾಲಾ ಜಯರಾಮ್ ಹಾಗೂ ಪಕ್ಷದ ಅಧ್ಯಕ್ಷ ಜಿ.ವಿ.ಪ್ರಕಾಶ್ ಯಾದವ್ ನನ್ನ ಮೇಲೆ ನಂಬಿಕೆ ಇಟ್ಟು ನಗರ ಯುವ ಘಟಕದ ಅಧ್ಯಕ್ಷನನ್ನಾಗಿ ನೇಮಿಸಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬರದಂತೆ ಪಕ್ಷವನ್ನು ಸಂಘಟಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಸಾಲಾ ಜಯರಾಮ್ ಅವರನ್ನು ಶಾಸಕರನ್ನಾಗಿ ಮಾಡುವಲ್ಲಿ ಶ್ರಮಿಸುತ್ತೇನೆ ಎಂದರು.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ