LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಸಾಕ್ಷಿ ಇದೆ : ಸಿದ್ದರಾಮಯ್ಯ 

Advertisement
ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್