LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್

ಗಾಲೆ ಟೆಸ್ಟ್ಗೂ ಮುನ್ನ ಭಾರತೀಯರ ತೀವ್ರ ಅಭ್ಯಾಸ

Advertisement

 
ಕೊಲಂಬೋ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ ಕ್ರಿಕೆಟ್ ತಂಡದ ಆಟಗಾರರ ಪೈಕಿ ಯಶಸ್ವಿ ಜೈಸ್ವಾಲ್ ಹಾಗೂ ಕೆ.ಎಲ್.ರಾಹುಲ್ ಸ್ಪಿನ್ ಬೌಲರುಗಳನ್ನು ಎದುರಿಸಲು ವಿಶೇಷ  ಅಭ್ಯಾಸ ಮಾಡುತ್ತಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಸ್ಪಿನ್ನ ಬೌಲರುಗಳನ್ನು ಎದುರಿಸುವುದೇ ಕಷ್ಟಕರವಾಗಿದ್ದು,  ಆ ಕಾರಣಕ್ಕೆ ಆರಂಭ ಬ್ಯಾಟುಗಾರರಾದ ಕೆ.ಎಲ್. ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ನೆಟ್ಸ್ನಲ್ಲಿ ಸ್ಪಿನ್ನ ಬೌಲರುಗಳನ್ನು ಹೆಚ್ಚಾಗಿ ಎದುರಿಸಿ ಅಭ್ಯಾಸ ಮಾಡುತ್ತಿದ್ದಾರೆ.
ಸ್ಪಿನ್ನ ಬೌಲರುಗಳಾದ ಹರ್ಷ ದುಬೈ ಹಾಗೂ ಕೋಟ್ಯಾನ್ ನೆಟ್ಸ್ನಲ್ಲಿ ಈ ಬ್ಯಾಟುಗಾರರಿಗೆ ಬೌಲ್ ಮಾಡುವ ಸಲುವಾಗಿ ಶ್ರೀಲಂಕಾಗೆ ತೆರಳಿದ್ದಾರೆ ಎಂದು ಕ್ರಿಕ್‌ಬಜ್ ಕ್ರಿಕೆಟ್ ಸುದ್ದಿ ಸಂಸ್ಥೆ ವರದಿ ಮಾಡಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್