Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಪಿ ರೈಟ್ಸ್ ಉಲ್ಲಂಘನೆ : ಠಾಣೆಗೆ ವಿಚಾರಣೆಗೆ ಹಾಜರಾದ. ರಕ್ಷಿತ್  ಶೆಟ್ಟಿ

Advertisement
ಬೆಂಗಳೂರು : ನಿರ್ದೇಶಕ ಹಾಗೂ ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಬ್ಯಾಚುಲರ್ಸ್ ಪಾರ್ಟಿಯಲ್ಲಿ ಎರಡು ಚಿತ್ರಗಳ ಹಾಡನ್ನು ಬಳಸಿ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ FIR ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ರಕ್ಷಿತ್ ಶೆಟ್ಟಿ ಯಶವಂತಪುರ ಠಾಣೆಗೆ ವಿಚಾರಣೆಗೆ ಹಾಜರಾದರು.

'ನ್ಯಾಯ ಎಲ್ಲಿದೆ' ಹಾಗೂ 'ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ' ಎಂಬ ಎರಡು ಹಾಡುಗಳನ್ನು ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಬಳಸಿದ್ದರು. ಈ ಹಿನ್ನಲೆಯಲ್ಲಿ MRT ಮ್ಯೂಸಿಕ್ ಸಂಸ್ಥೆಯ ಪಾಲುದಾರ ನವೀನ್ ಕುಮಾರ್ ಎಂಬುವರು ಯಶವಂತಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ಹಾಗಾಗಿ ನಟ ರಕ್ಷಿತ್ ಶೆಟ್ಟಿ ಅವರು ಇಂದು ಯಶವಂತಪುರ ಠಾಣೆಗೆ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ಮೇಲಿರುವ ಎಫ್ ಐ ಆರ್ ರದ್ದು ಕೋರಿ ಈ ಹಿಂದೆ ಅವರು ಕೋರ್ಟ್ ಮೊರೆ ಕೂಡ ಹೋಗಿದ್ದರು. ಠಾಣೆಯಲ್ಲಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.


 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್