LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಮೇಶ್ ಕತ್ತಿ ಬಣಕ್ಕೆ ಜಾರಕಿಹೊಳಿ ಬ್ರದರ್ಸ್ ಚೆಕ್ ಮೇಟ್

Advertisement

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ.


ಜಾರಕಿಹೊಳಿ ಬಣದ 6 ಜನ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ 6 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.

ಚಿಕ್ಕೋಡಿಯಿಂದ ಗಣೇಶ್ ಹುಕ್ಕೇರಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಜಾರಕಿಹೊಳಿ ಬಣದ 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಕ್ಟೋಬರ್ 13ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್