LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ಯಾರೇ ಸಿಎಂ ಆದರು ಕೂಡ ಒಳ್ಳೆಯದೇ : ನಟಿ ರಮ್ಯಾ 

Advertisement
ಬೆಂಗಳೂರು : ರಾಜ್ಯದಲ್ಲಿ ಸಿಎಂ ಕಿತ್ತಾಟದ ಮಧ್ಯ ಮಾಜಿ ಸಂಸದೆ ನಟಿ ರಮ್ಯಾ, ಯಾರನ್ನು ಸಿಎಂ ಮಾಡಿದರು ಓಕೆ ಎಲ್ಲಾ ನಾಯಕರಿಗೂ ಅರ್ಹತೆ ಇದೆ.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಇದ್ದಾರೆ ಪಕ್ಷದ ಹಿರಿಯ ನಾಯಕರು ಒಂದು ನಿರ್ಧಾರಕ್ಕೆ ಬರುತ್ತಾರೆ ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯ ತಿಳಿಸಿದರು.

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಇದು ನಾನು ಹೇಳುವಂಥದ್ದಲ್ಲ ಕಾಂಗ್ರೆಸ್ ಹಿರಿಯ ನಾಯಕರು ಕುರಿತು ಚರ್ಚೆ ಮಾಡುವಂತದ್ದು, ಇದರಲ್ಲಿ ನನ್ನ ಹೇಳಿಕೆ ಏನಿಲ್ಲ ಅವರು ಯಾರನ್ನು ಮಾಡುತ್ತಾರೋ ಅವರು ಸಿಎಂ ಆಗಲಿ, ರಾಜ್ಯದಲ್ಲಿ ಸಿಎಂ ಆಗುವ ಅರ್ಹತೆ ಯಾರಿಗೆ ಇದೆ ಅವರನ್ನು ಮಾಡಲಿ. ಪ್ರತಿಯೊಬ್ಬ ನಾಯಕರಿಗೂ ಸಿ ಆಗುವ ಅರ್ಹತೆ ಇದೆ ಯಾರೇ ಸಿಎಂ ಆದರು ಕೂಡ ಒಳ್ಳೆಯದೇ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ