LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜ್ಯದಲ್ಲಿ "ರಣದೀಪ್" ಆಡಳಿತ ಜಾರಿ ಆಗಿದೆಯಾ? : ಆರ್ ಅಶೋಕ್

Advertisement

ಬೆಂಗಳೂರು: ರಾಜ್ಯದಲ್ಲಿ "ರಣದೀಪ್" ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.


ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಲಾಟರಿ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ "ರಣದೀಪ್ " ಆಡಳಿತ ಹೇರಿದೆ ಎಂಬುದಾಗಿ ಗುಡುಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ರಣದೀಪ್ ಸುರ್ಜೆವಾಲಾ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ರಾಹುಲ್ ಗಾಂಧಿ ಅವರಿಗೆ ಶಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ