LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಶ್ಮೀಕಾ ಮಂದನ್ನಾ ಪ್ರಾಮಾಣಿಕತೆಯಲ್ಲೂ ಸೈ

Advertisement
 ದೇಶ-ವಿದೇಶಗಳಲ್ಲೂ ಖ್ಯಾತಿ ಪಡೆದಿರುವ ಸಿನಿಮಾ ತಾರೆ ರಶ್ಮಿಕಾ ಮಂದಣ್ಣ ಆದಾಯ ತೆರಿಗೆ ಪಾವತಿಯಲ್ಲಿ ಕೊಡಗಿಗೆ ನಂಬರ್ 1 ಆಗಿ ಹೊರಹೊಮ್ಮಿದ್ದಾರೆ.

ಕನ್ನಡ ಚಿತ್ರರಂಗದಿಂದ ಗುರುತಿಸಿಕೊಂಡು ನಂತರದಲ್ಲಿ ತೆಲುಗು ಸೇರಿದಂತೆ ಬಾಲಿವುಡ್‌ನಲ್ಲಿಯೂ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ತಮ್ಮ ಉದ್ಯಮದ ಹಣಕಾಸಿನ ವಹಿವಾಟನ್ನು ರಶ್ಮಿಕಾ ಮಂದಣ್ಣ ಪ್ರೊಡಕ್ಷನ್ಸ್ ಎಲ್ಎಲ್‌ಪಿ ಹೆಸರಿನಲ್ಲೇ ಮಾಡುತ್ತಿದ್ದಾರೆ.

2022 ರ ಆಗಸ್ಟ್‌ನಲ್ಲಿ ಈ ಸಂಸ್ಥೆ ಸ್ಥಾಪನೆಯಾಗಿದ್ದು ಈಗ 2025-26ನೇ ಆರ್ಥಿಕ ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತೀ ಹೆಚ್ಚು ಆದಾಯ ತೆರಿಗೆ ಪಾವತಿದಾರರಾಗಿ ಇವರು ಗುರುತಿಸಲ್ಪಟ್ಟಿದ್ದಾರೆ. ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಮೂರು ಅವಧಿಯಲ್ಲಿ ತೆರಿಗೆ ಪಾವತಿಯಲ್ಲಿ ಇವರೇ ನಂಬರ್ 1 ಆಗಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ