Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಲ್ಲಿ ಕೆಲವರನ್ನು ಒದರಲು ಇಟ್ಟುಕೊಂಡಿದ್ದಾರೆ. : ಯತ್ನಾಳ್ ವಿರುದ್ಧ ಆರ್.ಬಿ ತಿಮ್ಮಾಪುರ ವಾಗ್ದಾಳಿ

Advertisement

ಕೊಪ್ಪಳ : ಮನೆಯಲ್ಲಿ ಚಾಕು ಇರೋದು ಈರಳ್ಳಿ ಹೆಚ್ಚಲು ಮಾತ್ರ ಅಲ್ಲ ಅನ್ನೋ ಯತ್ನಾಳ್ ಹೇಳಿಕೆಗೆ ಸಚಿವ ಆರ್.ಬಿ ತಿಮ್ಮಾಪುರ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರು ಕೆಲವರನ್ನು ನಾಯಿಗಳನ್ನು ಇಟ್ಟುಕೊಂಡಂತೆ ಒದರಲು ಇಟ್ಟುಕೊಂಡಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.


ಇಂದು ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಚಾಕು ಇರೋದು ಈರಳ್ಳಿ ಹೆಚ್ಚಲು ಮಾತ್ರ ಅಲ್ಲ ಅನ್ನೋ ಯತ್ನಾಳ ಹೇಳಿಕೆ ವಿಚಾರವಾಗಿ, ಯತ್ನಾಳ್ ಮಾತಿಗೆ ಯಾರೂ ಬೆಲೆ ಕೊಡಲ್ಲ.


ಬಿಜೆಪಿಯಲ್ಲಿ ಕೆಲವರನ್ನು ಒದರಲು ಇಟ್ಟುಕೊಂಡಿದ್ದಾರೆ.ಬಿಜೆಪಿಯವರು ಕೆಲವರನ್ನು ನಾಯಿಗಳನ್ನು ಇಟ್ಟುಕೊಂಡಂತೆ ಒದರಲು ಇಟ್ಟು ಕೊಂಡಿರುತ್ತಾರೆ. ಹೀಗಾಗಿ ದಿನವಿಡೀ ಒದರುತ್ತಿರುತ್ತಾರೆ ಅದಕ್ಕೆ ಏನೂ ಮಾಡೋಕಾಗಲ್ಲ ಎಂದರು.


 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು